ನಾಗಮಂಗಲ: 'ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭದ್ರತೆ ಒದಗಿಸಲು ವಿಫಲವಾಗಿರುವ ಪಂಜಾಬ್ ಸರ್ಕಾರವನ್ನು ವಜಾ ಮಾಡಬೇಕು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಒತ್ತಾಯಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ' ಪ್ರಧಾನಮಂತ್ರಿ ಮುಕ್ತವಾಗಿ ಓಡಾಡಲು ಪಂಜಾಬ್ ಸರ್ಕಾರ ಅವಕಾಶ ನೀಡದಿರುವುದು ಖಂಡನೀಯ. ಪ್ರಧಾನಿಗೆ ಗೌರವ ಕೊಡುವುದು ಎಲ್ಲಾ ರಾಜ್ಯಸರ್ಕಾರಗಳ ಕರ್ತವ್ಯವಾಗಬೇಕು' ಎಂದರು.

'ಭದ್ರತಾ ಲೋಪದ ಬಗ್ಗೆ ತನಿಖೆಯಾಗಬೇಕು. ತಪ್ಪಿತಸ್ಥರಿಗೆ ಉಗ್ರ ಶಿಕ್ಷೆಯಾಗಬೇಕು. ಪಂಜಾಬ್ ಸರ್ಕಾರಕ್ಕೆ ಆಡಳಿತ ನಡೆಸುವ ಯೋಗ್ಯತೆ ಇಲ್ಲ. ಆ ಸರ್ಕಾರವನ್ನು ಕೂಡಲೇ ಬರಕಾಸ್ತ್ ಮಾಡಬೇಕು' ಎಂದರು.

ಇದನ್ನೂ ಓದಿ.. ಭದ್ರತಾ ಲೋಪ: ಪಂಜಾಬ್ನ ಫ್ಲೈಓವರ್ನಲ್ಲಿ 20 ನಿಮಿಷ ಸಿಲುಕಿದ ಪ್ರಧಾನಿ ಮೋದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.