ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಡ್ಯ | ಕನಕದಾಸ, ಸಿಎಂ ಫ್ಲೆಕ್ಸ್‌ ಹರಿದ ಕಿಡಿಗೇಡಿಗಳು; ಆರೋಪ

Published : 29 ಜನವರಿ 2024, 15:51 IST
Last Updated : 29 ಜನವರಿ 2024, 15:51 IST
ಫಾಲೋ ಮಾಡಿ
Comments
ಬಿಜೆಪಿಯವರು ಧರ್ಮದ ಆಧಾರದಲ್ಲಿ ಜನರನ್ನು ಪ್ರಚೋದಿಸಲು ಹೊರಟಿದ್ದಾರೆ. ಸಮಾಜದಲ್ಲಿ ಘರ್ಷಣೆ, ಹಿಂಸೆ ಸೃಷ್ಟಿಸಿ ಜನರನ್ನು ಭಾವನಾತ್ಮಕವಾಗಿ ಕೆರಳಿಸುವುದೇ ಅವರ ಕಾರ್ಯಸೂಚಿ.
– ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ
ಕೆರಗೋಡು ಘಟನೆ ಬಿಜೆಪಿಯ ಗುಪ್ತ ಕಾರ್ಯಸೂಚಿ. ಬಹುಸಂಖ್ಯಾತರನ್ನು ಓಲೈಕೆ ಮಾಡಲು ಬಿಜೆಪಿ ಈ ರೀತಿ ಮಾಡುತ್ತಿದೆ.
–ಬಿ.ಕೆ. ಹರಿಪ್ರಸಾದ್, ವಿಧಾನ ಪರಿಷತ್‌ ಸದಸ್ಯ 
ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ಮರು ಸ್ಥಾಪನೆಯಾಗುವವರೆಗೂ ಹೋರಾಟ ನಡೆಯಲಿದೆ. ಭಾವನಾತ್ಮಕ ವಿಚಾರದಲ್ಲಿ ಜನ ದಂಗೆ ಎದ್ದರೆ ಯಾರೂ ರಕ್ಷಣೆ ನೀಡಲು ಸಾಧ್ಯವಿಲ್ಲ.
–ಎಚ್‌.ಡಿ.ಕುಮಾರಸ್ವಾಮಿ, ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ
ಕೇಸರಿ ಧ್ವಜಕ್ಕೆ ಅವಮಾನವಾದಾಗ, ಒಂದು ಧರ್ಮದ ತುಷ್ಟೀಕರಣ ಮಾಡಿದಾಗ ಹೋರಾಡಿ ಅಧಿಕಾರಕ್ಕೆ ಬಂದಿದ್ದೆವು. ಕೇಸರಿ ಅಂದ್ರೆ ಬಿಜೆಪಿ ಎಂದು ಬ್ರಾಂಡ್‌ ಮಾಡಿದ್ದೀರಿ. ಅದನ್ನೇ ನಾವು ಒಪ್ಪಿಕೊಂಡಿದ್ದೇವೆ.
–ಟಿ.ಎಸ್‌.ಶ್ರೀವತ್ಸ, ಶಾಸಕ
‘ಕಾಂಗ್ರೆಸ್‌ನವರಿಗೆ ಕೇಸರಿ, ಹಿಂದೂಗಳನ್ನು ಕಂಡರೂ ಆಗಲ್ಲ. ತುಷ್ಟೀಕರಣಕ್ಕೆ ಕೆರಗೋಡಿನಲ್ಲಿ ಹನುಮನ ಧ್ವಜ ತೆಗೆದಿದ್ದಾರೆ.
–ಪ್ರಮೋದ ಮುತಾಲಿಕ್, ಶ್ರೀರಾಮ ಸೇನೆ ಸಂಘಟನೆಯ ರಾಷ್ಟ್ರೀಯ ಘಟಕದ ಅಧ್ಯಕ್ಷ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT