ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Bengaluru-Mysuru Expressway | ದಾಟುವಾಗ ಡಿಕ್ಕಿ; ವ್ಯಕ್ತಿ ಸಾವು

Published 18 ಆಗಸ್ಟ್ 2023, 5:13 IST
Last Updated 18 ಆಗಸ್ಟ್ 2023, 5:13 IST
ಅಕ್ಷರ ಗಾತ್ರ

ಮಂಡ್ಯ: ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್‌ವೇ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಹನಕೆರೆ ಬಳಿ ಗುರುವಾರ ನಡೆದಿದೆ.

ಬಿ.ಗೌಡಗೆರೆ ಗ್ರಾಮದ ಗವಿ (45) ಮೃತಪಟ್ಟವರು. ಬೇಲಿದಾಟಿ ಎಕ್ಸ್‌ಪ್ರೆಸ್‌ವೇ ಒಳಗೆ ಬಂದಿರುವ ಅವರು ಇನ್ನೊಂದು ಬದಿಗೆ ತೆರಳಲು ಯತ್ನಿಸುತ್ತಿದ್ದರು. ಮೈಸೂರಿನಿಂದ ಬೆಂಗಳೂರು ಕಡೆಗೆ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದರು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT