ಪಾಂಡವಪುರ: ಉತ್ತಮ ಸಾಧನೆ ಮಾಡುತ್ತಿರುವ ಹಳ್ಳಿಗಾಡಿನ ಮಕ್ಕಳಿಗೆ ಕಷ್ಟಸುಖಗಳ ಅರಿವಿದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.

ತಾಲ್ಲೂಕಿನ ಬೇಬಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲೂಬರ್ ಲೂಬ್ರಿಕೇಷನ್ ಮತ್ತು ಕಲಿಸು ಫೌಂಡೇಷನ್ ವತಿಯಿಂದ ನವೀಕರಣಗೊಂಡ ಶಾಲಾ ಗ್ರಂಥಾಲಯ ಉದ್ಫಾಟನೆ ಮಾಡಿ ಅವರು ಮಾತನಾಡಿದರು.

ಶಾಸಕನಾಗಿ ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ದಿಗೆ ಶ್ರಮಿಸುತ್ತಿದ್ದೇನೆ. ಖಾಸಗಿ ಸಂಸ್ಥೆಗಳು ಕೈಜೋಡಿಸುತ್ತಿರುವುದು ಸಮಾದಾನ ತಂದಿದೆ ಎಂದು ಹೇಳಿದರು.

ಕ್ಲೂಬರ್ ಲೂಬ್ರಿಕೇಷನ್ ಸಂಸ್ಥೆಯ ಮ್ಯಾನೇಜರ್ ಶ್ರೀಪಾದರಾವ್ ಆಚಾರ್ ಮಾತನಾಡಿ, ಪ್ರತಿಯೊಂದು ಸಂಸ್ಥೆಗಳು ಸಮಾಜಮುಖಿಯಾಗಿ ಸೇವೆ ಸಲ್ಲಿಸಲು ಹೆಚ್ಚಿನ ಆಸಕ್ತಿ ಇದೆ ಎಂದರು.

ಸಂಸ್ಥೆಯ ಮ್ಯಾನೇಜರ್‌ಗಳಾದ ಮಹೇಶ್ ಮೂರ್ತಿ, ಸಂದೀಪ್, ದಿವಾಕರ್, ದೀಪಕ್, ವಿರೇಂದ್ರ, ಜೀತನ್, ಡಿ.ಕೆ.ಸುರೇಶ್, ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ಮುಖಂಡರಾದ ಎಣ್ಣೆಹೊಳೆಕೊಪ್ಪಲು ಮಂಜು, ರಘು ಬೇಬಿ , ಸಿದ್ದರಾಜು, ಷಡಕ್ಷರಿ, ಕುಮಾರ್, ಆನಂದ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.