ಬುಧವಾರ, 6 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಾಗಮಂಗಲ ಗಲಭೆ: ₹76 ಲಕ್ಷ ಪರಿಹಾರ

26 ಅಂಗಡಿ ಮಾಲೀಕರಿಗೆ ನಷ್ಟ ಭರಿಸಲು ಸರ್ಕಾರ ಕ್ರಮ
Published : 6 ನವೆಂಬರ್ 2024, 1:02 IST
Last Updated : 6 ನವೆಂಬರ್ 2024, 1:02 IST
ಫಾಲೋ ಮಾಡಿ
Comments
ಗಲಭೆಯಲ್ಲಿ ನಷ್ಟ ಅನುಭವಿಸಿರುವ ಸಂತ್ರಸ್ತರ ಬ್ಯಾಂಕ್‌ ಖಾತೆ ವಿವರ ಮತ್ತು ದಾಖಲಾತಿ ಸಂಗ್ರಹಿಸಿ ನೇರವಾಗಿ ಪರಿಹಾರ ಮೊತ್ತವನ್ನು ಶೀಘ್ರದಲ್ಲೇ ಪಾವತಿಸುತ್ತೇವೆ
ಕುಮಾರ ಜಿಲ್ಲಾಧಿಕಾರಿ ಮಂಡ್ಯ
ನಾಲ್ವರು ಪೊಲೀಸರ ತಲೆದಂಡ
ನಾಗಮಂಗಲ ‌ಗಲಭೆಗೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದ ಮೇರೆಗೆ ನಾಗಮಂಗಲ ಡಿವೈಎಸ್ಪಿ ಸುಮಿತ್‌ ಇನ್‌ಸ್ಪೆಕ್ಟರ್‌ ಅಶೋಕ್‌ಕುಮಾರ್‌ ಪಿಎಸ್‌ಐ ಬಿ.ಜೆ.ರವಿ ಹಾಗೂ ಗುಪ್ತಚರ ವಿಭಾಗದ ಕಾನ್‌ಸ್ಟೆಬಲ್‌ ರಮೇಶ್‌ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು.  ನಾಗಮಂಗಲ ಗಲಭೆ ಪ್ರಕರಣದಲ್ಲಿ ಪೊಲೀಸರು 55 ಆರೋಪಿಗಳನ್ನು ಬಂಧಿಸಿದ್ದರು. ಮಂಡ್ಯದ 1ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಿಂದ ಹಿಂದೂ ಸಮುದಾಯದ 18 ಮತ್ತು ಮುಸ್ಲಿಂ ಸಮುದಾಯದ 37 ಆರೋಪಿಗಳಿಗೆ ಸೆ.27ರಂದು ಜಾಮೀನು ಸಿಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT