ಮಂಡ್ಯ: ನಾಗಮಂಗಲದ ಆದಿಚುಂಚನಗಿರಿ ವಿಶ್ವವಿದ್ಯಾಲಯದಿಂದ ಶುಕ್ರವಾರ ಆಯೋಜಿಸಿರುವ ಸಂವಾದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭಾಗವಹಿಲಿದ್ದಾರೆ.

ತಾಲ್ಲೂಕಿನ ಬಿ.ಜಿ ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಬಿ.ಜಿ.ಎಸ್ ಸಭಾಂಗಣದಲ್ಲಿ ಮಧ್ಯಾಹ್ನ 2 ಗಂಟೆಗೆ ಸಂವಾದ ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಪ್ರವೇಶ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮದ ಸಾನ್ನಿಧ್ಯವನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ವಹಿಸುವರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಗುಜರಾತ್ನ ರಾಜ್ಕೋಟ್ನ ಹರ್ಷ ವಿದ್ಯಾಮಂದಿರದ ಪರಮಾತ್ಮಾನಂದ ಸರಸ್ವತಿ ಜೀ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಬಿ.ಎಲ್.ಸುಜಾತಾ ರಾಥೋಡ್ ಭಾಗವಹಿಸಲಿದ್ದಾರೆ ಎಂದು ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಎಂ.ಜಿ.ಶಿವರಾಮು ಪ್ರಕಟಣೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.