ಮೈಸೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೂನ್ 20 ಹಾಗೂ 21ರಂದು ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಹಿನ್ನೆಲೆಯಲ್ಲಿ, ಭದ್ರತೆಗೆ ತೆಗೆದುಕೊಳ್ಳಲಾದ ಕ್ರಮಗಳನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಭಾನುವಾರ ಪರಿಶೀಲಿಸಿದರು.

ಯೋಗ ದಿನ ಕಾರ್ಯಕ್ರಮ ನಡೆಯಲಿರುವ ಅರಮನೆ ಆವರಣವನ್ನು ಪರಿಶೀಲಿಸಿದರು. ವೇದಿಕೆ, ಯೋಗ ಪಟುಗಳಿಗೆ ಮಾಡಿರುವ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಂಸದ ಪ್ರತಾಪ ಸಿಂಹ, ಶಾಸಕ ಎಲ್. ನಾಗೇಂದ್ರ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ಆಯುಕ್ತ ಚಂದ್ರಗುಪ್ತ, ಎಸ್ಪಿ ಚೇತನ್ ಇದ್ದರು.

ಓದಿ...ಮೈಸೂರು | ಟ್ಯಾಂಕರ್ಗೆ ಕಾರು ಡಿಕ್ಕಿ: ಇಬ್ಬರು ಯುವತಿಯರುಸ್ಥಳದಲ್ಲೇ ಸಾವು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.