ಮೈಸೂರು: ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅರವಿಂದ ಶ್ರೀವಾತ್ಸವ ಗುರುವಾರ ಅಶೋಕಪುರಂ ರೈಲು ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದರು.

ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಪ್ರಯಾಣಿಕರಿಗೆ ಅಗತ್ಯ ಮೂಲಸೌಕರ್ಯಗಳು ಬೇಗನೆ ತಲುಪಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಅಶೋಕಪುರಂ– ಕಡಕೊಳ ರೈಲ್ವೆ ನಿಲ್ದಾಣಗಳ ರೈಲ್ವೆ ಲೆವೆಲ್ ಕ್ರಾಸಿಂಗ್ 8ನೇ ಗೇಟ್ ಅನ್ನು ಪರಿಶೀಲಿಸಿ, ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

ಮುಖ್ಯ ವಾಣಿಜ್ಯ ವ್ಯವಸ್ಥಾಪಕ ಎಸ್.ಪಿ.ಶಾಸ್ತ್ರಿ, ವಿಭಾಗೀಯ ವ್ಯವಸ್ಥಾಪಕಿ ಶಿಲ್ಪಿ ಅಗರವಾಲ್, ಮಂಜುನಾಥ ಕನಮಡಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.