ಮೈಸೂರು: ನಾಡಹಬ್ಬ ಮೈಸೂರು ದಸರೆಯಲ್ಲಿ ಏರ್ ಶೋಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಏರ್ ಶೋ ಆಯೋಜನೆಗೆ ಅನುಮತಿ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಕೋರಿದ್ದರು.

ಕೇಂದ್ರ ಅಸ್ತು ಎಂದಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರು ಬನ್ನಿಮಂಟಪ ಮೈದಾನಕ್ಕೆ ಶುಕ್ರವಾರ

ಭೇಟಿ ನೀಡಿ ಸ್ಧಳ ಪರಿಶೀಲನೆ ನಡೆಸಿದರು.

ಮೈಸೂರು ಏರ್ ಬೇಸ್ ಗ್ರೂಪ್ ಕ್ಯಾಪ್ಟನ್ ಡಿ.ಕೆ.ಹೋಜಾ ಅವರೊಂದಿಗೆ ಚರ್ಚೆ ನಡೆಸಿದರು.

ದಿನಾಂಕವನ್ನು ಇನ್ನೂ ನಿಗದಿಪಡಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.