ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಲಿಂಗಾಯತ ಒಳಪಂಗಡ ಒಗ್ಗೂಡಬೇಕು: ಬಸವರಾಜ ಹೊರಟ್ಟಿ

ಫ.ಗು. ಹಳ್ಳಿಕಟ್ಟಿ ಜಯಂತಿ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿಕೆ
Published : 14 ಜುಲೈ 2024, 15:17 IST
Last Updated : 14 ಜುಲೈ 2024, 15:17 IST
ಫಾಲೋ ಮಾಡಿ
Comments
ವೈಭವಯುತವಾಗಿ ಜೀವನ ಸಾಗಿಸಲು ಇದ್ದ ಅವಕಾಶಗಳನ್ನೆಲ್ಲ ಬಿಟ್ಟು ವಚನಗಳ ಹಿಂದೆಯೇ ಓಡಾಡಿದ ಫ.ಗು. ಹಳಕಟ್ಟಿಯವರು 20ನೇ ಶತಮಾನದ ಬಸವಣ್ಣ
ಎಂ.ಎಸ್.ಮದಭಾವಿ ಕಾರ್ಯದರ್ಶಿ ವಿಜಯಪುರದ ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರ
‘ಸಾಂಸ್ಕೃತಿಕ ಸ್ಮಾರಕವಾಗಿ ಹಳಕಟ್ಟಿ ಮನೆ’
‘ವಚನ ಪಿತಾಮಹ ಫ.ಗು. ಹಳಕಟ್ಟಿ ಅವರು ಧಾರವಾಡದಲ್ಲಿ ಬಾಲ್ಯ ಕಳೆದ ಮನೆಯನ್ನು ಸಾಂಸ್ಕೃತಿಕ ಸ್ಮಾರಕವನ್ನಾಗಿ ರೂಪಿಸಲು ಚಿಂತನೆ ನಡೆದಿದೆ’ ಎಂದು ಬಸವರಾಜ ಹೊರಟ್ಟಿ ತಿಳಿಸಿದರು. ‘ಅವರ ಮನೆಯ ಸಮೀಪವಿರುವ ವೃತ್ತಕ್ಕೆ ಅವರ ಹೆಸರು ಇಡಬೇಕು ಹಾಗೂ ಕಂಚಿನ ಮೂರ್ತಿ ಸ್ಥಾಪಿಸಬೇಕೆನ್ನುವ ಚಿಂತನೆಯನ್ನು ಮಾಡಿದ್ದೇವೆ. ವಿಧಾನಮಂಡಲದ ಅಧಿವೇಶನ ಮುಗಿದ ಬಳಿಕ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಈ ವಿಚಾರವಾಗಿ ಮನವಿ ಸಲ್ಲಿಸುತ್ತೇವೆ. ಅವರು ಅಂಗೀಕರಿಸಿದರೆ ಸಹಕಾರ ನೀಡುತ್ತೇವೆ. ತಿರಸ್ಕರಿಸಿದರೆ ನಾವೇ ಸ್ಮಾರಕ ನಿರ್ಮಿಸಲು ಪ್ರಯತ್ನಿಸುತ್ತೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT