ಮೈಸೂರು: ಮಳೆ ಮುಂದುವರಿದಿರುವುದರಿಂದ ಮೈಸೂರು ದಕ್ಷಿಣ ವಲಯ ಸೇರಿದಂತೆ ಜಿಲ್ಲೆಯ ಹಲವೆಡೆ ಶಾಲಾ- ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಪಿರಿಯಾಪಟ್ಟಣದಲ್ಲಿ ಬೆಳಗಿನ ಜಾವ 5ರಿಂದ ಬೆಳಿಗ್ಗೆ 7.30ರವರೆಗೂ ಮಳೆ ಸುರಿಯಿತು. ಶಾಲೆ- ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ.

ಎಚ್.ಡಿ.ಕೋಟೆ ತಾಲ್ಲೂಕಿನ ಹಂಪಾಪುರ ಭಾಗದಲ್ಲೂ ಮಳೆ ಮುಂದುವರಿದಿದೆ. ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಬಿನಿ ಜಲಾಶಯದ ಹೊರಹರಿವನ್ನು ಕಡಿಮೆ ಮಾಡಲಾಗಿದೆ.

ಸದ್ಯ ಕಬಿನಿ ಜಲಾಶಯದ ಹೊರಹರಿವಿನ ಪ್ರಮಾಣವನ್ನು 70ಸಾವಿರ ಕ್ಯುಸೆಕ್ನಿಂದ 61ಸಾವಿರ ಕ್ಯುಸೆಕ್ಗೆ ಇಳಿಸಲಾಗಿದೆ.

ಸಾಲಿಗ್ರಾಮ ವ್ಯಾಪ್ತಿಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಶಾಲಾಗಳಿಗೆ ರಜೆ ಕೊಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.