ಹುಣಸೂರು: ಆಂಧ್ರಪ್ರದೇಶ ವಿಶ್ವವಿದ್ಯಾನಿಲಯದ ಬೆಸ್ಟ್ ಇನೋವೇಶನ್ ಯೂನಿವರ್ಸಿಟಿಯಲ್ಲಿ ಬಿಎಸ್ಸಿ ಫಾರೆಸ್ಟರಿ ಪದವಿ ವಿಭಾಗದಲ್ಲಿ ನಗರದ ಚಂದನ ಪ್ರಥಮ ರ‍್ಯಾಂಕ್ ಗಳಿಸಿದ್ದು, ಚಿನ್ನದ ಪದಕ ಪಡೆದಿದ್ದಾರೆ.

ನಗರದ ನಡು ಬೀದಿ ನಿವಾಸಿ ಸುಬ್ರಹ್ಮಣಿ.ಜಿ ಮತ್ತು ಶರ್ಮಿಳಾ ದಂಪತಿ ಪುತ್ರಿ. ಚಂದನ ಬಿಎಸ್ಸಿ ಫಾರೆಸ್ಟರಿ ವಿಭಾಗದಲ್ಲಿ ಉತ್ತಮ ಸಾಧನೆ ತೋರಿದ್ದು, ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರ್ ಅಂಡ್ ರಿಸರ್ಚ್ ವಿಭಾಗದಲ್ಲಿ ಎಂಎಸ್ಸಿ ಪಡೆಯುವ ಗುರಿ ಹೊಂದಿರುವುದಾಗಿ ತಂದೆ ಸುಬ್ರಹ್ಮಣಿ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.