ಮೈಸೂರು: ಇಲ್ಲಿನ ಮಹಾನಗರ ಪಾಲಿಕೆ ವಲಯ ಕಚೇರಿ 5 ರ ಆಯುಕ್ತ ನಾಗೇಶ್.ಡಿ ಅವರ ಕಚೇರಿ ಹಾಗೂ ಮನೆಯ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ನಾಗೇಶ್ ಚನ್ನಪಟ್ಟಣ ನಗರಸಭೆ ಪೌರಾಯುಕ್ತರಾಗಿ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.

ಮಂಗಳವಾರ ಬೆಳಿಗ್ಗೆ ಲೋಕಾಯುಕ್ತ ಪೊಲೀಸರು ಶ್ರೀರಂಗಪಟ್ಟಣದ ಡಾಲರ್ಸ್ ಕಾಲೋನಿಯಲ್ಲಿರುವ ಅಪಾರ್ಟ್ಮೆಂಟ್, ಬಾಡಿಗೆ ಮನೆ, ಶಿವಮೊಗ್ಗ ಹಾಗೂ ಬೆಂಗಳೂರಿನ ನಿವಾಸ, ಮೈಸೂರಿನ ಮೇಟಗಳ್ಳಿ ಬಸವನಗುಡಿ ವೃತ್ತದ ಬಳಿ ಇರುವ ವಲಯ ಕಚೇರಿಯ ಮೇಲೂ ದಾಳಿ ನಡೆಸಿ ದಾಖಲೆ ವಶಪಡಿಸಿಕೊಂಡಿದ್ದು, ತನಿಖೆ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.
.ಹಾವೇರಿ | ಅಕ್ರಮ ಆಸ್ತಿ ಗಳಿಕೆ ಆರೋಪ: ಎಫ್ಡಿಎ ಮನೆ ಮೇಲೆ ಲೋಕಾಯುಕ್ತ ದಾಳಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.