ಮಂಗಳವಾರ, 26 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಾಲಿಗ್ರಾಮ | ವರುಣನ ಅವಕೃಪೆ: ನದಿ ಪಾತ್ರದಲ್ಲೇ ಒಣಗುತ್ತಿದೆ ರಾಗಿ, ಭತ್ತ

Published : 29 ಸೆಪ್ಟೆಂಬರ್ 2023, 7:15 IST
Last Updated : 29 ಸೆಪ್ಟೆಂಬರ್ 2023, 7:15 IST
ಫಾಲೋ ಮಾಡಿ
Comments
1 ಸಾವಿರ ಎಕರೆ ಪ್ರದೇಶದಲ್ಲಿ ರಾಗಿ ನಾಟಿ ಕಳೆದ ಆಗಸ್ಟ್‌ನಲ್ಲಿ ಬಿದ್ದದ್ದು ಕೇವಲ 0.98 ಸೆ.ಮೀ. ಮಳೆ ಮಳೆ ಕೊರತೆಯಿಂದ ನಾಲೆಗಳಲ್ಲಿ ಹರಿಯದ ನೀರು
‘ಸಕಾಲದಲ್ಲಿ ಬಿತ್ತನೆ ಬೀಜ ರಸಗೊಬ್ಬರ’
‘ನೀರಾವರಿ ಹಾಗೂ ಮಳೆ ಆಶ್ರಯದಲ್ಲಿ ಬೇಸಾಯ ಮಾಡುವ ರೈತರಿಗೆ ಸಕಾಲದಲ್ಲಿ ಬಿತ್ತನೆ ಬೀಜ ರಸಗೊಬ್ಬರ ಕಳೆನಾಶಕ ಸೇರಿದಂತೆ ಇತರ ಸೌಲಭ್ಯಗಳನ್ನು ಕೃಷಿ ಇಲಾಖೆಯಿಂದ ಒದಗಿಸಲಾಗಿದೆ. ಆದರೆ ಮಳೆ ಕೊರತೆಯಿಂದ ರೈತರು ಕಂಗಾಲಾಗಿದ್ದಾರೆ. ಮಳೆ ಆಶ್ರಯದ ಪ್ರದೇಶದಲ್ಲಿ ಯಾವ ಬೆಳೆ ಬೆಳೆಯಬೇಕು ಎಂಬ ಬಗ್ಗೆ ರೈತರಿಗೆ ಮಾಹಿತಿ ನೀಡಲಾಗುತ್ತಿದೆ’ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ವೀರಣ್ಣ ಕೆ.ಪಿ. ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT