ಮೈಸೂರು: ಇಲ್ಲಿನ ಮಹಾರಾಣಿ ಕಾಲೇಜಿನಲ್ಲಿ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಚಾಲನೆ ನೀಡಿದರು.

₹ 170 ಕೋಟಿ ವೆಚ್ಚದಲ್ಲಿ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿನಿಲಯ ಕಟ್ಟಡ ಮತ್ತು ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
.ಆದಿವಾಸಿಗಳಿಗೆ ಅಭಿವೃದ್ಧಿ ನಿಗಮ: ಸಿಎಂ ಸಿದ್ದರಾಮಯ್ಯ .
₹ 49 ಕೋಟಿ ವೆಚ್ಚದಲ್ಲಿ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ 3, 4ನೇ ಅಂತಸ್ತಿನ ಕಟ್ಟಡ ಹಾಗೂ ವಸತಿನಿಲಯದ 3 ನೇ ಅಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿಗೂ ಚಾಲನೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ಡಾ.ಡಿ.ತಿಮ್ಮಯ್ಯ, ಡಾ.ಯತೀಂದ್ರ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಪಾಲ್ಗೊಂಡಿದ್ದರು.
.₹443.64 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.