ನಂಜನಗೂಡು: ಇದೇ 26ರಂದು ನಡೆಯಬೇಕಿದ್ದ ಶ್ರೀಕಂಠೇಶ್ವರ ಸ್ವಾಮಿಯ ಪಂಚ ಮಹಾರಥೋತ್ಸವವನ್ನು (ದೊಡ್ಡ ಜಾತ್ರೆ) ರದ್ದುಪಡಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ರಥೋತ್ಸವ ರದ್ದುಪಡಿಸಲಾಗಿದೆ. ಪೂರ್ವ ನಿಗದಿಯಂತೆ ಮಾರ್ಚ್ 19ರಿಂದ 30ರವರೆಗೆ ದೇವಾಲಯದಲ್ಲಿ ನಡೆಯುವ ಸಂಪ್ರದಾಯ ಬದ್ಧ ಧಾರ್ಮಿಕ ವಿಧಿ ವಿಧಾನಗಳನ್ನು ಸ್ಥಳೀಯರ ಸಹಯೋಗದೊಂದಿಗೆ ದೇವಾಲಯದ ಒಳಗೇ ನಡೆಸಬಹುದು. ಮಾರ್ಚ್ 26ರಂದು ಸಾಂಕೇತಿಕವಾಗಿ ಚಿಕ್ಕ ತೇರಿನಲ್ಲಿ ಉತ್ಸವ ನಡೆಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.