ಸಾಲಿಗ್ರಾಮ: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ₹4 ಸಾವಿರ ಹಣದೊಂದಿಗೆ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿರುವ ಘಟನೆ ಸಾಲಿಗ್ರಾಮ ತಾಲ್ಲೂಕಿನ ಕರ್ಪೂರವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ನಡೆದಿದೆ.

ರಾಂಪುರ ಗ್ರಾಮದ ನಿವಾಸಿ ಗೌರಮ್ಮ ಹಾಗೂ ಇದೇ ಗ್ರಾಮದ ಭಾಸ್ಕರ್ ಎಂಬುವವರು ಮನೆ ನಿವೇಶನವನ್ನು ಇ-ಸ್ವತ್ತು ಮಾಡಿ ಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಗ್ರಾಮ ಪಂಚಾಯಿತಿಗೆ ಇಬ್ಬರು ಅರ್ಜಿದಾರರು ಅರ್ಜಿ ಸಲ್ಲಿಸುವಾಗ ತಮ್ಮ ತಮ್ಮ ಆಸ್ತಿಗೆ ಸಂಬಂಧಪಟ್ಟ ದಾಖಲೆ ನೀಡಿದ್ದರೂ ಪಿಡಿಒ ಕುಳ್ಳೇಗೌಡ ಇ-ಸ್ವತ್ತು ಮಾಡಿ ಕೊಟ್ಟಿರಲಿಲ್ಲ.

ಅರ್ಜಿದಾರರು ಪಿಡಿಒಗೆ ಕರೆ ಮಾಡಿ ಇ-ಸ್ವತ್ತು ಮಾಡಿಲ್ಲ ಏಕೆ ಎಂದು ಕೇಳಿದಾಗ ಪಿಡಿಒ ಹಣಕ್ಕೆ ಒತ್ತಾಯ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.