ಮೈಸೂರು: ದಸರಾ ಪ್ರಯುಕ್ತ ‘ಪ್ರಜಾವಾಣಿ’ ಆಯೋಜಿಸಿದ್ದ ದಸರಾ ಬೊಂಬೆ ಫೋಟೊ ಹಾಗೂ ಕ್ವಿಜ್ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮವು ಮಂಗಳವಾರ (ಅ.29) ಬೆಳಿಗ್ಗೆ 11ಕ್ಕೆ ನಗರದ ಜೆಎಲ್ಬಿ ರಸ್ತೆಯ ಎಂಜಿನಿಯರ್ಗಳ ಸಂಸ್ಥೆ ಸಭಾಂಗಣದಲ್ಲಿ ನಡೆಯಲಿದೆ.

‘ಪ್ರಜಾವಾಣಿ’ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಅಧ್ಯಕ್ಷತೆ ವಹಿಸುವರು. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪಾ, ರಂಗಾಯಣ ನಿರ್ದೇಶಕ ಸತೀಶ್ ತಿಪಟೂರು, ಟಿಪಿಎಂಎಲ್ ಪ್ರಸರಣ ವಿಭಾಗದ ಪ್ರಧಾನ ವ್ಯವಸ್ಥಾಪಕ ಬಿ.ಎ. ರವಿ, ಎಪಿಎನ್ ಪ್ರಾಪರ್ಟೀಸ್ ಪಾಲುದಾರ ನಾಗೇಶ್, ಬೊಂಬೆ ಫೋಟೊ ಸ್ಪರ್ಧೆಯ ತೀರ್ಪುಗಾರ ರಾಘವೇಂದ್ರ ಕರ್ಪೂರ್, ಟಿಪಿಎಂಎಲ್ ಡಿಜಿಎಂ ಜಗನ್ನಾಥ ಜೋಯಿಸ್ ಹಾಗೂ ‘ಡೆಕ್ಕನ್ ಹೆರಾಲ್ಡ್’ ಬ್ಯೂರೋ ಮುಖ್ಯಸ್ಥ ಟಿ.ಆರ್. ಸತೀಶ್ಕುಮಾರ್ ಅತಿಥಿಗಳಾಗಿ ಭಾಗವಹಿಸುವರು.

‘ಪ್ರಜಾವಾಣಿ’ ಮೈಸೂರು ಬ್ಯೂರೋ ಮುಖ್ಯಸ್ಥ ಕೆ. ನರಸಿಂಹಮೂರ್ತಿ, ಟಿಪಿಎಂಎಲ್ ಪ್ರಸರಣ ವಿಭಾಗದ ಹಿರಿಯ ವ್ಯವಸ್ಥಾಪಕ ಎಸ್. ಪ್ರಕಾಶ್ ಪಾಲ್ಗೊಳ್ಳುವರು. ಪದ್ಮಪಾಣಿ ಲಲಿತಕಲಾ ಅಕಾಡೆಮಿಯವರು ಗಾಯನ ಪ್ರಸ್ತುತಪಡಿಸುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.