ಮೈಸೂರು: ‘ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಚಿವ ಜಮೀರ್ ಅಹಮದ್ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಅದೇ ಮಾತನ್ನು ರಾಧಿಕಾ ಕುಮಾರಸ್ವಾಮಿ ಹೇಳಿದಾಗ ಯಾವ ತೊಂದರೆಯೂ ಆಗಿಲ್ಲ’ ಎಂದು ಕೆಪಿಸಿಸಿ ವಕ್ತಾರೆ ತೇಜಸ್ವಿನಿ ಗೌಡ ವ್ಯಂಗ್ಯವಾಡಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಇಂದಿರಾಗಾಂಧಿ ಜನ್ಮದಿನಾಚರಣೆಯಲ್ಲಿ ಮಾತನಾಡಿ, ‘ವಾಹಿನಿಯೊಂದಕ್ಕೆ ರಾಧಿಕಾ ಕುಮಾರಸ್ವಾಮಿ ಅವರು ನೀಡಿದ್ದ ಸಂದರ್ಶನವೊಂದರಲ್ಲಿ ಸಂದರ್ಶಕರು, ನಿಮ್ಮನ್ನು ಕುಮಾರಸ್ವಾಮಿ ಏನೆಂದು ಕರೆಯುತ್ತಾರೆ ಎಂದಾಗ ‘ಚಿನ್ನು ಎನ್ನುತ್ತಾರೆ’ ಎಂದರು. ‘ನೀವು ಹೇಗೆ ಕರೆಯುತ್ತೀರಿ’ ಎಂದು ಕರೆದಾಗ ‘ಕರಿಯ’ ಎನ್ನುತ್ತೇನೆ ಅಂದಿದ್ದರು. ಅವರು ಹೇಳಿದರೆ ಒಕೆ, ಜಮೀರ್ ಹೇಳಿದರೆ ಯಾಕೆ ಎಂಬ ಪ್ರಶ್ನೆ ಉದ್ಭವವಾಗಿದೆ. ಈ ಇಬ್ಬಗೆಯ ನೀತಿ ಯಾಕಾಗಿ’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.