ಮೈಸೂರು: ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ನಡೆದಿರುವ ಪರಿಶಿಷ್ಟ ಜಾತಿಯ ವಿಧವಾ ಪುನರ್ ವಿವಾಹದ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ಒಬ್ಬ ಅಧಿಕಾರಿಯನ್ನು ಅಮಾನತು ಮಾಡಲಾಗಿದ್ದು, ಮಧ್ಯವರ್ತಿ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎಚ್.ಎಸ್.ಬಿಂದ್ಯಾ ಶುಕ್ರವಾರ ತಿಳಿಸಿದರು.

ಅಕ್ರಮ ನಡೆದಿರುವುದು ಇಲಾಖೆಯ ಆಂತರಿಕ ತನಿಖೆಯಲ್ಲಿ ಸಾಬೀತಾಗಿದ್ದರಿಂದಲೇ ಸಹಾಯಕ ನಿರ್ದೇಶಕರನ್ನು ಅಮಾನತು ಮಾಡಲಾಗಿದೆ. ಮಧ್ಯವರ್ತಿ ಪಾತ್ರದ ಕುರಿತಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ತನಿಖೆ ಕೈಗೊಂಡಿದೆ. ಮುಂದಿನ ವಾರ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದು, ಇದರ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.