ಪಿರಿಯಾಪಟ್ಟಣ: ಚಿಕಿತ್ಸೆಗೆಂದು ಬಂದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ವೈದ್ಯನನ್ನು ಬೈಲಕುಪ್ಪೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಡಾ. ಚಂದ್ರ ಸೇನಾ ರೆಡ್ಡಿ ಬಂಧಿತ ಆರೋಪಿ.

‘ಬೈಲಕುಪ್ಪೆ ಗ್ರಾಮದಲ್ಲಿರುವ ಡಾ. ಸಿ.ಎನ್.ರೆಡ್ಡಿ ಕ್ಲಿನಿಕ್ಗೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಾರಣ ಚಿಕಿತ್ಸೆಗೆಂದು ತೆರಳಿದ್ದು, ಡಾ.ಚಂದ್ರ ಸೇನಾ ರೆಡ್ಡಿ ತಪಾಸಣೆ ಮಾಡುವ ನೆಪದಲ್ಲಿ ಅಂಗಾಂಗಗಳನ್ನು ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ’ ಎಂದು ಮಹಿಳೆಯು ದೂರಿನಲ್ಲಿ ಆರೋಪಿಸಿದ್ದಾರೆ.

ಬೈಲಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್ಐ ಅಜಯ್ ಕುಮಾರ್ ಅವರು ವೈದ್ಯನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.