ಮೈಸೂರು: 14 ಬಜೆಟ್‌ಗಳನ್ನು ನೀಡಿರುವ ಸಿದ್ದರಾಮಯ್ಯ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಿ ಯಾವುದೇ ತಂಟೆ, ತರಕಾರು ಇಲ್ಲದೆಯೇ ಆಡಳಿತ ನಡೆಸುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಹುದ್ದೆಯ ಚರ್ಚೆ ಸದ್ಯಕ್ಕೆ ಅಪ್ರಸ್ತುತ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ ಪ್ರಜಾಪ್ರಭುತ್ವದಲ್ಲಿ ರಾಜ್ಯದ 224 ಶಾಸಕರೂ ಮಂತ್ರಿ ಆಗಬೇಕು, ಮುಖ್ಯಮಂತ್ರಿ ಆಗಬೇಕು ಎನ್ನುವ ಆಸೆ ಇರುವುದು ಸಹಜ. ಆಡಳಿತ ಪಕ್ಷದಲ್ಲಿ 136 ಶಾಸಕರಿದ್ದೇವೆ. ಹೀಗಾಗಿ ಸರ್ಕಾರದ ಸ್ಥಿರತೆಯನ್ನು ಪ್ರಶ್ನಿಸುವ ಅಗತ್ಯವಿಲ್ಲ. ಮುಖ್ಯಮಂತ್ರಿಗಳು ಬಂದೋಬಸ್ತ್ ಆಗಿ ಇರುತ್ತಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.