ಮೈಸೂರು: ಕೇಂದ್ರ ಸರ್ಕಾರ ರೂಪಿಸಿರುವ ಕಾರ್ಮಿಕ ವಿರೋಧಿ ಲೇಬರ್ ಕೋಡ್‌ಗಳನ್ನು ರದ್ದುಪಡಿಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಸದಸ್ಯರು ಗಾಂಧಿ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

‘ಕೇಂದ್ರ ಸರ್ಕಾರವು ದುಡಿಯುವ ವರ್ಗಕ್ಕೆ ಮಾರಕವಾಗಿರುವ 4 ಕಾರ್ಮಿಕ ಸಂಹಿತೆಗಳನ್ನು 2019 ಹಾಗೂ 2022ರಲ್ಲಿ ಹಿಂಪಡೆದುಕೊಂಡಿದೆ. ಆದರೆ ಪ್ರಸ್ತುತ ವಿರೋಧ ಪಕ್ಷದ ಸದಸ್ಯರು ಹಾಜರಿಲ್ಲದ ಸಂದರ್ಭದಲ್ಲಿ ಯಾವುದೇ ಚರ್ಚೆ ನಡೆಸದೇ ಅವನ್ನು ಅನುಮೋದಿಸಲಾಗಿದೆ. ಆದ್ದರಿಂದ ಈ ಸಂಹಿತೆ ಜಾರಿಗೆ ತರಲು ಕೇಂದ್ರ ಸರ್ಕಾರ ನಿರಂತರ ಪ್ರಯತ್ನದಲ್ಲಿದ್ದು, ಅದನ್ನು ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.

ಎನ್.ಕೆ.ಬಾಲಾಜಿ ರಾವ್, ಎನ್.ಕೆ.ದೇವದಾಸ್, ಮುದ್ದುಕೃಷ್ಣ, ಜವರಯ್ಯ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.