ಮೈಸೂರು: ವಾರಾಣಸಿಯಲ್ಲಿ ಅ.7ರಿಂದ 9ರವರೆಗೆ ನಡೆದ ಸಿಬಿಎಸ್ಸಿ ಶಾಲೆಗಳ ರಾಷ್ಟ್ರೀಯ ಅಥ್ಲೆಟಿಕ್ಸ್ನಲ್ಲಿ ಜಿಲ್ಲೆಯ ಅಥ್ಲೀಟ್ಗಳಾದ ಯುಕ್ತಿ ಹಾಗೂ ಎಂ.ಎ.ವರ್ಷಾ ಪದಕ ಪಡೆದಿದ್ದಾರೆ.

ನಗರದ ಎಸ್ವಿಇಐ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಯುಕ್ತಿ ಲಾಂಗ್ಜಂಪ್ನಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. ಡಿಎವಿ ಪಬ್ಲಿಕ್ ಶಾಲೆ ವಿದ್ಯಾರ್ಥಿನಿ ವರ್ಷಾ 200 ಮೀ. ಓಟದಲ್ಲಿ ಬೆಳ್ಳಿ ಹಾಗೂ 400 ಮೀ. ಓಟದಲ್ಲಿ ಕಂಚಿನ ಪದಕದ ಸಾಧನೆ ಮಾಡಿದ್ದಾರೆ. ಅವರಿಗೆ ಮೈಸೂರು ಅಥ್ಲೆಟಿಕ್ಸ್ ಕ್ಲಬ್ನ ಸಂಘಟನಾ ಕಾರ್ಯದರ್ಶಿ ಜಿ.ಆರ್. ಪ್ರಭಾಕರ್ ತರಬೇತಿ ನೀಡಿದ್ದರು ಎಂದು ಕ್ಲಬ್ನ ಕಾರ್ಯದರ್ಶಿ ಎಂ. ಯೋಗೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.