ಶಕ್ತಿನಗರ: ಸಗಮಕುಂಟಾ ಗ್ರಾಮದ ಬಳಿ ಸ್ಟೇರಿಂಗ್ ಕಟ್ ಆಗಿ ಸಾರಿಗೆ ಬಸ್ ಪಕ್ಕದ ಜಮೀನಿಗೆ ಉರುಳಿದ್ದು, 30 ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ.

ತಾಲ್ಲೂಕಿನ ಕೊರ್ವಿಹಾಳ ಗ್ರಾಮದಿಂದ ರಾಯಚೂರಿಗೆ ಆಗಮಿಸುತಿದ್ದ ಬಸ್ನಲ್ಲಿ ಶಾಲಾ ಮಕ್ಕಳೇ ಹೆಚ್ಚಾಗಿದ್ದರು. ದ್ವಿಚಕ್ರ ವಾಹನಕ್ಕೆ ಜಾಗ ಕೊಡಲು ಹೋದಾಗ ಸ್ಟೇರಿಂಗ್ ಕಟ್ಟಾಗಿ ನಿಯಂತ್ರಣ ತಪ್ಪಿ ಅನಹುತ ಸಂಭವಿಸಿದೆ. ಘಟನೆಯಲ್ಲಿ ಕೊರ್ವಿಹಾಳ ಗ್ರಾಮದ 10ನೇ ತರಗತಿ ವಿದ್ಯಾರ್ಥಿನಿ ವೆಂಕಟಮ್ಮ , 9ನೇ ತರಗತಿ ವಿದ್ಯಾರ್ಥಿನಿ ಸಂಗೀತಾಗೆ ಗಂಭೀರ ಗಾಯಗಳಾಗಿದ್ದು, ರಿಮ್ಸ್ ಬೋಧಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.