ಮಸ್ಕಿ: ರಾಯಚೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಹಿರಿಯ ಸಾಹಿತಿ, ಕವಿ, ಉಪನ್ಯಾಸಕ ಮಹಾಂತೇಶ ಮಸ್ಕಿ ಆಯ್ಕೆಯಾಗಿದ್ದಾರೆ.

ನ.1 ರಂದು ರಾಯಚೂರಿನ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

ಮಹಾಂತೇಶ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಆದ್ಯಕ್ಷರಾಗಿದ್ದ ಸಂದರ್ಭದಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದ್ದರು. ಅನೇಕ ಬರಹ ಹಾಗೂ ಕಾವ್ಯ ರಚನೆಯ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ಜಿಲ್ಲೆಯ ಗಮನ ಸೆಳೆದ ಮಹಾಂತೇಶ ಮಸ್ಕಿ ಪ್ರಸ್ತುತ ಪಟ್ಟಣದ ಸರ್ಕಾರಿ ಬಾಲಕೀಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.