ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಚೂರು: ಯುವಜನೋತ್ಸವದಲ್ಲಿ ಜಾನಪದ ಲೋಕ ಅನಾವರಣ

ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ 67 ಯುವತಿಯರು, 33 ಯುವಕರು ಭಾಗಿ
Published : 17 ನವೆಂಬರ್ 2024, 4:57 IST
Last Updated : 17 ನವೆಂಬರ್ 2024, 4:57 IST
ಫಾಲೋ ಮಾಡಿ
Comments
ರಾಯಚೂರಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಜನೋತ್ಸವದಲ್ಲಿ ನಗರದ ಸರ್ಕಾರಿ ಮಹಿಳಾ ಪದವಿ ಕಾಲೇಜಿನ ದೇವಮ್ಮ ನೇತೃತ್ವದಲ್ಲಿ ಯುವತಿಯರು ಜಾನಪದ ನೃತ್ಯ ಪ್ರದರ್ಶಿಸಿದರು

ರಾಯಚೂರಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಜನೋತ್ಸವದಲ್ಲಿ ಸಿಂಧನೂರಿನ ಕಾಮನಬಿಲ್ಲು ಸಾಂಸ್ಕೃತಿಕ ಕಲಾ ಸೇವಾ ಸಂಘದ ಯುವಕ ಯುವತಿಯರು ಕಂಸಾಳೆ ನೃತ್ಯ ಪ್ರದರ್ಶಿಸಿದರು

ರಾಯಚೂರಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಜನೋತ್ಸವದಲ್ಲಿ ಸಿಂಧನೂರು ತಾಲ್ಲೂಕಿನ ವೀರಾಪುರದ ಯುವತಿಯರ ತಂಡ ಪ್ರದರ್ಶಿಸಿದ ಡೊಳ್ಳು ಕುಣಿತ

ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಶನಿವಾರ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಸಣ್ಣ ನೀರಾವರಿ ಸಚಿವ ಎನ್. ಎಸ್. ಬೋಸರಾಜು ಉದ್ಘಾಟಿಸಿದರು. ನರಸಮ್ಮ ನರಸಿಂಹಲು ಮಾಡಗಿರಿ ಎ.ಎನ್‌.ಸದಾಶಿವಪ್ಪ ವೀರೇಶ ನಾಯಕ ಉಪಸ್ಥಿತರಿದ್ದರು

ರಾಯಚೂರಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಜನೋತ್ಸವದಲ್ಲಿ ಪಾಲ್ಗೊಂಡಿದ್ದ ಯುವತಿಯರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT