ಲಿಂಗಸುಗೂರು: ‘ಕೇಂದ್ರ ಸರ್ಕಾರ ಹಟ್ಟಿ ಚಿನ್ನದ ಗಣಿಯಲ್ಲಿ ಮೈನಿಂಗ್ ಕಾಲೇಜು ಆರಂಭಿಸಲು ಅನುದಾನ ಸಹಿತ ಮಂಜೂರಾತಿ ದೊರೆತಿದೆ’ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ತಿಳಿಸಿದರು.

ಶನಿವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, 2019ರಲ್ಲಿ ಕೇಂದ್ರದ ಮಾನವ ಸಂಪನ್ಮೂಲ ಖಾತೆ ರಾಜ್ಯ ಸಚಿವ ಡಾ. ಸುಭಾಷ ಸರ್ಕಾರ್ ಅವರಿಗೆ ಮೈನಿಂಗ್ ಕಾಲೇಜು ಆರಂಭ ಸಂಬಂಧ ಪತ್ರ ಬರೆಯಲಾಗಿತ್ತು. ಕಳೆದ ಆಕ್ಟೋಬರ್ 30ರಂದು ಸಚಿವರು ಮಂಜೂರಾತಿ ನೀಡಿ ಆದೇಶ ಹೊರಡಿಸಿದ್ದಾರೆ ಎಂದು ಅಮರೇಶ್ವರ ನಾಯಕ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.