ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತುರ್ವಿಹಾಳ | ಸ್ವಚ್ಛತೆಯ ಕೊರತೆ: ಆತಂಕದಲ್ಲಿ ವಿದ್ಯಾರ್ಥಿಗಳು

ಕಲಮಂಗಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಕಲಿಕೆಗೆ ತೊಂದರೆ: ‍ಪಾಲಕರ ಆರೋಪ
Published : 24 ಆಗಸ್ಟ್ 2024, 6:13 IST
Last Updated : 24 ಆಗಸ್ಟ್ 2024, 6:13 IST
ಫಾಲೋ ಮಾಡಿ
Comments
ಶಾಲೆಯ ಪಕ್ಕದಲ್ಲಿ ಬಿದ್ದಿರುವ ಕಲ್ಲುಗಳು ಹಾಗೂ ತ್ಯಾಜ್ಯ ವಸ್ತುಗಳು
ಶಾಲೆಯ ಪಕ್ಕದಲ್ಲಿ ಬಿದ್ದಿರುವ ಕಲ್ಲುಗಳು ಹಾಗೂ ತ್ಯಾಜ್ಯ ವಸ್ತುಗಳು
ಶಾಲೆ ಮೈದಾನದ ಸ್ವಚ್ಛತೆ ಹಾಗೂ ತೆರವಾದ ಅಂಗಡಿ ಕಟ್ಟಡಗಳ ಸಾಮಗ್ರಿಗಳನ್ನು ಸ್ವಚ್ಛಗೊಳಿಸುವ ಸಲುವಾಗಿ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಶರಣಪ್ಪ ಪ್ರಭಾರ ಮುಖ್ಯಶಿಕ್ಷಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲಮಂಗಿ
ಶಾಲೆಯ ಸುತ್ತ ಸ್ವಚ್ಛತೆ ಇಲ್ಲದಿರುವುದು ಮಕ್ಕಳ ಕಲಿಕೆಯ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಕೂಡಲೇ ಮಕ್ಕಳಿಗೆ ಅನುಕೂಲವಾಗುವಂತೆ ಮೈದಾನ ಸ್ವಚ್ಛಗೊಳಿಸಬೇಕು.
ಹುಸೇನಪ್ಪ ಚಳಿಗೇರಿ ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಕಲಮಂಗಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT