ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಂತ್ರಾಲಯ: ₹ 3.23 ಕೋಟಿ ಕಾಣಿಕೆ ಸಂಗ್ರಹ

Published : 27 ಆಗಸ್ಟ್ 2024, 15:38 IST
Last Updated : 27 ಆಗಸ್ಟ್ 2024, 15:38 IST
ಫಾಲೋ ಮಾಡಿ
Comments

ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಂಗಳವಾರ ಮಠದ ಸಿಬ್ಬಂದಿ ಕಾಣಿಕೆ ಪೆಟ್ಟಿಗೆ ತೆರೆದು ನಗದು ಎಣಿಕೆ ಮಾಡಿದರು. 29 ದಿನಗಳ ಅವಧಿಯಲ್ಲಿ ಭಕ್ತರಿಂದ ಒಟ್ಟು ₹ 3.23 ಕೋಟಿ ಕಾಣಿಕೆ ಸಂಗ್ರಹವಾಗಿದೆ.

₹ 3,18,02,880 ನಗದು, ₹ 5,41,600 ಮೌಲ್ಯದ ನಾಣ್ಯಗಳು ಸೇರಿ ಒಟ್ಟು ₹3,23,44,480 ಹಣ, 156 ಗ್ರಾಂ ಚಿನ್ನ ಹಾಗೂ 1,273 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ ಎಂದು ಮಠದ ವ್ಯವಸ್ಥಾಪಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT