ಮಸ್ಕಿ: ‘ತುರುವಿಹಾಳ ಹಾಗೂ ಮಸ್ಕಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿ ಮುಗಿದಿದ್ದು, ಶೀಘ್ರದಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು’ ಎಂದು ಶಾಸಕ ಆರ್.ಬಸನಗೌಡ ತುರುವಿಹಾಳ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು,‘ಕ್ಯಾಂಟೀನ್ ಆರಂಭಿಸುವ ಕುರಿತು ಜಿಲ್ಲಾಧಿಕಾರಿ ಜೊತೆ ಮಾತನಾಡಲಾಗಿದೆ. ಕ್ಷೇತ್ರದಲ್ಲಿ ಎರಡು ಕ್ಯಾಂಟೀನ್ ಆರಂಭಕ್ಕೆ ಸರ್ಕಾರ ಮುಂದಾಗಿದೆ. ಎರಡೂ ಕಡೆ ಕಟ್ಟಡ ಪೂರ್ಣಗೊಂಡಿದೆ. ಶೀಘ್ರವಾಗಿ ಕ್ಯಾಂಟೀನ್ ಆರಂಭಿಸುವ ಮೂಲಕ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಕಡಿಮೆ ದರದಲ್ಲಿ ಶುದ್ಧವಾದ ಉಪಾಹಾರ ಹಾಗೂ ಊಟಕ್ಕೆ ಅವಕಾಶ ಮಾಡಿಕೊಡಲಾಗುವುದು’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.