ಕಡೇಚೂರು ರೈಲು ಕಾರ್ಖಾನೆಗೆ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಇಂದು ಭೇಟಿ
Published : 3 ಸೆಪ್ಟೆಂಬರ್ 2024, 5:57 IST
Last Updated : 3 ಸೆಪ್ಟೆಂಬರ್ 2024, 5:57 IST
ಫಾಲೋ ಮಾಡಿ
Comments
ಬಹುದಿನಗಳಿಂದ ಸಮಸ್ಯೆಗಳ ಸುಳಿಯಲ್ಲಿ ಸೈದಾಪುರ ರೈಲ್ವೆ ನಿಲ್ದಾಣ ಸಿಲುಕಿದೆ. ನಮ್ಮವರಾದ ಕೇಂದ್ರ ಸಚಿವರು ನಿಲ್ದಾಣಕ್ಕೆ ಅಗತ್ಯ ಮೂಲ ಸೌಕರ್ಯ ಒದಗಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು
ಮಲ್ಲಿಕಾರ್ಜುನ ಅಲ್ಲಿಪುರ, ಪ್ರಯಾಣಿಕ
ರೈಲ್ವೆ ಇಲಾಖೆಗೆ ಹೆಚ್ಚಿನ ಆದಾಯ ನೀಡುವ ಸೈದಾಪುರ ಪಟ್ಟಣದ ನಿಲ್ದಾಣಕ್ಕೆ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ರೈಲ್ವೆ ಇಲಾಖೆ ಹಾಗೂ ಇಲ್ಲಿನ ಜನಪ್ರತಿನಿಧಿಗಳು ವಿಫಲವಾಗಿದ್ದಾರೆ.
ನಿತಿನ್ ತಿವಾರಿ, ಸೈದಾಪುರ ಸ್ಥಳೀಯ ನಿವಾಸಿ
ವ್ಯಾಪಾರ ವಹಿವಾಟಿನ ಕೇಂದ್ರವಾಗಿರುವ ಸೈದಾಪುರದ ರೈಲು ನಿಲ್ದಾಣದಲ್ಲಿ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ.. ಶೀಘ್ರದಲ್ಲಿ ಸಮಸ್ಯೆಗಳನ್ನು ಪರಿಹರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟದ ಹಾದಿ ತುಳಿಯಬೇಕಾಗುತ್ತದೆ.
ಶರಣಿಕ ಕುಮಾರ ದೋಕಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ