ಮಾನ್ವಿ: ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ನಡೆಸಿದ ರಾಜ್ಯಮಟ್ಟದ ಸರ್ ಸಿ.ವಿ.ರಾಮನ್ ಆನ್ಲೈನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮಸ್ಕಿಯ ನರಸನಗೌಡ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ವಂಶಿಕೃಷ್ಣ ಬಿದರಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಇವರಿಗೆ ಫೆ.28ರಂದು ರಂದು ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ₹5 ಸಾವಿರ ನಗದು ಬಹುಮಾನ, ಸ್ಮರಣಿಕೆ ಮತ್ತು ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುವುದು ಎಂದು ಜಿಲ್ಲಾ ಸಂಯೋಜಕ ದೇವಯ್ಯ ಸ್ವಾಮಿ ಮಾನ್ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.