ಸಿರವಾರ: ಸೋಮವಾರ ಪ್ರಕಟವಾದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಪಟ್ಟಣದ ಶಾಂತಿನಿಕೇತನ ವಿದ್ಯಾರ್ಥಿಗಳು ಶೇ.97ರಷ್ಟು ಫಲಿತಾಂಶ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.

ರಾಕೇಶ ರಾಠೋಡ್ ಶೇ 94.88% ಪ್ರಥಮ, ರಣಜೀತ ಸಿಂಹ ಶೇ 92.93% ದ್ವಿತೀಯ, ಮಹಿಬೂಬಿ ಶೇ 92% ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ. ಪರೀಕ್ಷೆ ಬರೆದ ಒಟ್ಟು 69 ವಿದ್ಯಾರ್ಥಿಗಳಲ್ಲಿ 67 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 15 ವಿದ್ಯಾರ್ಥಿಗಳು ಅತ್ತ್ಯುನ್ನತ, 46 ವಿದ್ಯಾರ್ಥಿಗಳು ಪ್ರಥಮ ಹಾಗೂ 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ ಎಂದು ಪ್ರಾಚಾರ್ಯರಾದ ಅನುರಾಧಾ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.