ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೇವದುರ್ಗ:ವಿಶೇಷ ತರಗತಿಗೆ ಒತ್ತು, ಶಿಕ್ಷಕರ ಸಾಂಘಿಕ ಪ್ರಯತ್ನ ತಂದ ಉತ್ತಮ ಫಲಿತಾಂಶ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲ್ಲೂಕಿನ ವಸತಿ ಶಾಲೆಗಳ ಸಾಧನೆ
Published : 19 ಮೇ 2024, 5:35 IST
Last Updated : 19 ಮೇ 2024, 5:35 IST
ಫಾಲೋ ಮಾಡಿ
Comments
ಗಬ್ಬೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ
ಗಬ್ಬೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ
ಮಸರಕಲ್‌ನ ಮೊರಾರ್ಜಿ ದೇಸಾಯಿ ವಸತಿ ಶಾಲೆ
ಮಸರಕಲ್‌ನ ಮೊರಾರ್ಜಿ ದೇಸಾಯಿ ವಸತಿ ಶಾಲೆ
20 ಎಕರೆ ವಿಶಾಲ ಪ್ರದೇಶದಲ್ಲಿರುವ ಶಾಲೆಯ ವಾತಾವರಣ ಮಕ್ಕಳ ಕಲಿಕಾಸಕ್ತಿಗೆ ಹೆಚ್ಚು ಪೂರಕವಾಗಿದೆ. ವಿಶೇಷ ತರಗತಿ ಪೂರಕ ಪರೀಕ್ಷೆ ಮಾದರಿ ಪರೀಕ್ಷೆ ಮಕ್ಕಳ ಫಲಿತಾಂಶದಲ್ಲಿ ಮಹತ್ವದ ಪಾತ್ರ ವಹಿಸಿದೆ.
-ಶರಣಬಸಯ್ಯ ಹಿರೇಮಠ, ಪ್ರಾಂಶುಪಾಲ ಎಂಡಿಆರ್‌ಎಸ್ ಮಸರಕಲ್
ಕಲಿಕೆಗೆ ಹೆಚ್ಚಿನ ಹೊತ್ತು ನೀಡಿದ್ದು ಮತ್ತು ಗುಣಮಟ್ಟದ ಬೋಧನೆ ಮಕ್ಕಳಿಗೆ ಉತ್ತಮ ಫಲಿತಾಂಶ ನೀಡಿದೆ
-ನಿಂಗಪ್ಪ ಬಳಿಗಾರ, ಪ್ರಾಂಶುಪಾಲ ಎಂಡಿಆರ್‌ಎಸ್ ಗಬ್ಬೂರು
ಶಿಕ್ಷಕರು ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಕುರಿತು ವಿಶೇಷ ಕಾಳಜಿ ವಹಿಸಿ ನಿರಂತರವಾಗಿ ವಿಶೇಷ ತರಗತಿ ಹಾಗೂ ಕಾರ್ಯಾಗಾರ ಮಾದರಿ ಪರೀಕ್ಷೆ ನಡೆಸಿದ್ದರಿಂದ ಮಕ್ಕಳು ಹೆಚ್ಚು ಅಂಕಗಳಿಸಲು ಸಾಧ್ಯವಾಗಿದೆ.
-ರಂಗಪ್ಪ ನಾಯಕ, ಪ್ರಾಂಶುಪಾಲ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ದೇವದುರ್ಗ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT