ರಾಯಚೂರು: ಮಂತ್ರಾಲಯದಲ್ಲಿ ಗುರು ವೈಭವೋತ್ಸವದ ಕೊನೆಯ ದಿನ ಬುಧವಾರ, ಶ್ರೀರಾಘವೇಂದ್ರ ಸ್ವಾಮಿಗಳ 427ನೇ ವರ್ಧಂತಿ ಉತ್ಸವ ಸಂಭ್ರಮದಿಂದ ನೆರವೇರುತ್ತಿದೆ.

ಟಿಟಿಡಿ ಅಧಿಕಾರಿಗಳು ತಿರುಪತಿ ಶ್ರೀನಿವಾಸ ದೇವರ ಶೇಷವಸ್ತ್ರ ತೆಗೆದುಕೊಂಡು ಬಂದಿದ್ದು, ಮೆರವಣಿಗೆ ಮೂಲಕ ಮಠಕ್ಕೆ ಆಗಮಿಸಿದರು. ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರಿಗೆ ಶೇಷ ವಸ್ತ್ರ ಹಸ್ತಾಂತರಿಸಿದರು. ಹರಿವಾಣದಲ್ಲಿ ಇರಿಸಿದ್ದ ಶೇಷವಸ್ರ್ರವನ್ನು ಶಿರದ ಮೇಲಿಟ್ಟುಕೊಂಡ ಶ್ರೀಗಳು ಆನಂತರ ರಾಯರ ಸನ್ನಿಧಿಗೆ ಸಮರ್ಪಿಸಿದರು.

ಆನಂತರ ಮಠದ ಪ್ರಾಕಾರದಲ್ಲಿ ಚಿನ್ನದ ರಥೋತ್ಸವ ನೆರವೇರಲಿದೆ.

ಉತ್ಸವದ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ವಿವಿಧ ಭಾಗಗಳಿಂದ ಭಕ್ತರು ಭಕ್ತಿಭಾವದಿಂದ ಆಗಮಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.