ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಮನಗರ: ಅಂಬೇಡ್ಕರ್ ಜನ್ಮದಿನದ ಸಂಭ್ರಮ

ವಿವಿಧೆಡೆ ಅಂಬೇಡ್ಕರ್ ಜಯಂತಿ ಆಚರಣೆ; ಗಮನ ಸೆಳೆದ ಭಾವಚಿತ್ರದ ಮೆರವಣಿಗೆ
Published : 15 ಏಪ್ರಿಲ್ 2024, 5:11 IST
Last Updated : 15 ಏಪ್ರಿಲ್ 2024, 5:11 IST
ಫಾಲೋ ಮಾಡಿ
Comments
ರಾಮನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಇರುವ ಅಂಬೇಡ್ಕರ್ ಪ್ರತಿಮೆಗೆ ಡಿ.ಸಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಜಿಲ್ಲಾ ಪಂಚಾಯಿತಿ ಸಿಇಒ ದಿಗ್ವಿಜಯ್ ಬೋಡ್ಕೆ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಅವರು ಕ್ರೇನ್ ಮೂಲಕ ಪುಷ್ಪನಮನ ಸಲ್ಲಿಸಿದರು

ರಾಮನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ವೃತ್ತದಲ್ಲಿ ಸಮತಾ ಸೈನಿಕ ದಳದ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ದಳದ ಯುವ ಘಟಕದ ರಾಜ್ಯಾಧ್ಯಕ್ಷ ಡಿ. ಗೋವಿಂದಯ್ಯ ಮುಖಂಡರಾದ ಶಿವಕುಮಾರಸ್ವಾಮಿ ಸುರೇಶ್ ಹಾಗೂ ಇತರರು ಇದ್ದಾರೆ

ರಾಮನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗಣ್ಯರು ಸನ್ಮಾನಿಸಿದರು. ಬೌದ್ದ ಧರ್ಮಗುರು ಬೋಧಿಪಾಲ ಬಂತೇಜಿ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಜಿಲ್ಲಾ ಪಂಚಾಯಿತಿ ಸಿಇಒ ದಿಗ್ವಿಜಯ್ ಬೋಡ್ಕೆ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಇದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT