ಮಾಡಬಾಳ್(ಮಾಗಡಿ): ಇಲ್ಲಿನ ಮಾನಗಲ್ ಗ್ರಾಮದಲ್ಲಿ ಜೂನ್ 14ರಂದು ಬೆಳಿಗ್ಗೆ 10 ಗಂಟೆಗೆ ಹಾಲು ಉತ್ಪಾದಕ ಸಹಕಾರ ಸಂಘದ ನೂತನ ಕಟ್ಟಡ ಹಾಗೂ ಅಂಗನವಾಡಿ ಕಟ್ಟಡಗಳನ್ನುಶಾಸಕ ಎ.ಮಂಜುನಾಥ ಉದ್ಘಾಟಿಸಲಿದ್ದಾರೆ.

ಇದೇ ದಿನ ಬೆಳಿಗ್ಗೆ 10.30ಕ್ಕೆ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ತಹಶೀಲ್ದಾರ್ ಕಚೇರಿಯಲ್ಲಿ ಎಪಿಎಂಸಿ ಗೆ ಸಂಬಂಧಿಸಿದ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 2.30ಕ್ಕೆ ಬೆಸ್ಕಾಂ ಕಚೇರಿಗೆ ಭೇಟಿ ನೀಡಿ ವಿದ್ಯುತ್ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ. ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಭಾಗವಹಿಲಿದ್ದಾರೆ ಎಂದು ಶಾಸಕರ ಆಪ್ತ ಸಹಾಯಕ ಸಿಡಗನಹಳ್ಳಿ ವೆಂಕಟೇಶ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.