ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕನಕಪುರ: ಉಪಮುಖ್ಯಮಂತ್ರಿ ಕ್ಷೇತ್ರದಲ್ಲಿ ದಲಿತ ಯುವಕನ ಕೈ ಕಡಿದರು

ರಸ್ತೆಯಲ್ಲಿ ನಿಂತಿದ್ದಕ್ಕೆ ಗಲಾಟೆ* ದಾಳಿ ನಡೆಸಿ ಪರಾರಿಯಾದ ಗುಂಪು* ಒಕ್ಕಲಿಗ ಸಮುದಾಯದ ಏಳು ಮಂದಿ ವಿರುದ್ಧ ಪ್ರಕರಣ
Published : 22 ಜುಲೈ 2024, 20:05 IST
Last Updated : 23 ಜುಲೈ 2024, 2:31 IST
ಫಾಲೋ ಮಾಡಿ
Comments
ಕನಕಪುರದ ನಗರಸಭೆ ಎದುರು ಪ್ರತಿಭಟನೆ ನಡೆಸಿದ ಎನ್‌.ಕೆ. ಕಾಲೊನಿ ನಿವಾಸಿಗಳು
ಕನಕಪುರದ ನಗರಸಭೆ ಎದುರು ಪ್ರತಿಭಟನೆ ನಡೆಸಿದ ಎನ್‌.ಕೆ. ಕಾಲೊನಿ ನಿವಾಸಿಗಳು
ಜಾತಿ ದೌರ್ಜನ್ಯದಿಂದಾಗಿ ಬಿಗುವಿನ ವಾತಾವರಣವಿರುವ ಮಾಳಗಾಳು ಎನ್‌.ಕೆ. ಕಾಲೊನಿಯಲ್ಲಿ ಪೊಲೀಸ್ ಬಂದೋಬಸ್ತ್ ಮಾಡುವ ಜೊತೆಗೆ ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ
ಲಾಬೂ ರಾಮ್ ಐಜಿಪಿ ಕೇಂದ್ರ ವಲಯ
ಆರೋಪಿಗಳ ಬಂಧನಕ್ಕೆ ನಾಲ್ಕು ತಂಡ ರಚಿಸಲಾಗಿದೆ. ಜಿಲ್ಲೆಯಿಂದ ತುಮಕೂರಿಗೆ ಗಡಿಪಾರಾಗಿದ್ದ ರೌಡಿಯೊಬ್ಬ ಕೃತ್ಯದಲ್ಲಿ ಭಾಗಿಯಾಗಿರುವ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ
ಕಾರ್ತಿಕ್ ರೆಡ್ಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಕನಕಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕೊಲೆ ಹಲ್ಲೆ ದರೋಡೆ ಜೀವ ಬೆದರಿಕೆ ಪ್ರಕರಣ ಸಾಮಾನ್ಯವಾಗಿದ್ದು ಪೊಲೀಸರು ಕೈ ಕಟ್ಟಿ ಕುಳಿತಿದ್ದಾರೆ. ಇದೇ ಕಾರಣಕ್ಕೆ ಜಾತಿ ದೌರ್ಜನ್ಯ ಪ್ರಕರಣ ಹೆಚ್ಚಾಗಿವೆ
ಮಲ್ಲಿಕಾರ್ಜುನ್ ಅಧ್ಯಕ್ಷ ಧಮ್ಮ ದೀವಿಗೆ ಟ್ರಸ್ಟ್ ಕನಕಪುರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT