ರಾಮನಗರ: ಉದ್ಘಾಟನೆಗೊಂಡ ಮರುದಿನವೇ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್ ವೇ ಕಿತ್ತು ಬಂದಿದೆ.

ರಾಮನಗರ ಕಡೆಯಿಂದ ಪ್ರಯಾಣಿಸುವಾಗ ಬಿಡದಿ ಬೈಪಾಸ್ ಮುಕ್ತಾಯದ ಜಾಗದಲ್ಲಿ ಸೇತುವೆ ಮೇಲಿನ ರಸ್ತೆ ಕಿತ್ತು ಬಂದಿದೆ. ಸದ್ಯ ದುರಸ್ತಿ ಕಾರ್ಯ ನಡೆದಿದೆ.

ಅರ್ಧಭಾಗದಲ್ಲಿ ವಾಹನಗಳು ಓಡಾಟದಂತೆ ಬ್ಯಾರಿಕೇಡ್ ಹಾಕ ಲಾಗಿದೆ. ಈ ಹಿಂದೆ ಇದೇ ಜಾಗದಲ್ಲಿ ಲಾರಿ ಪಲ್ಟಿಯಾಗಿದ್ದು, ಕೆಎಸ್‌ಆರ್‌ಟಿಸಿ ವೊಲ್ವೊ ಬಸ್ ಸೇರಿದಂತೆ ಅನೇಕ ವಾಹನಗಳು ಸ್ಕಿಡ್ ಆಗಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.