ಹಾರೋಹಳ್ಳಿ: ಯಡುವನಹಳ್ಳಿಯಲ್ಲಿ ಭಾನುವಾರ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡಕ್ಕೆ ಶಾಸಕ ಇಕ್ಬಾಲ್ ಹುಸೇನ್ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಹೈನುಗಾರಿಕೆಯನ್ನು ನಂಬಿಕೊಂಡು ಅದೆಷ್ಟೋ ಮಂದಿ ಜೀವನ ನಡೆಸುತ್ತಿದ್ದಾರೆ. ಮಹಿಳೆಯರ ಆರ್ಥಿಕಾಭಿವೃಧ್ಧಿಗೆ ಹೈನುಗಾರಿಕೆ ವರವಾಗಿದ್ದು ಬಮೂಲ್ನಿಂದ ದೊರೆಯುವ ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳಬೇಕು. ಜಿಲ್ಲೆಯು ರೇಷ್ಮೆ ಮತ್ತು ಹಾಲಿಗೆ (ಸಿಲ್ಕ್–ಮಿಲ್ಕ್) ಹೆಸರುವಾಸಿಯಾಗಿದೆ. ಅಂತೆಯೇ ಅದಕ್ಕೆ ತಕ್ಕಂತೆ ಸೌಲಭ್ಯಗಳನ್ನು ಒದಗಿಸಲಾಗುವುದು. ನಿರುದ್ಯೋಗಿಗಳು ಹೈನುಗಾರಿಕೆ ಕೈಗೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.

ಬಮೂಲ್ ನಿರ್ದೇಶಕ ಹರೀಶ್ ಕುಮಾರ್, ಸಹಕಾರ ಸಂಘದ ಅಧ್ಯಕ್ಷ ಅಣ್ಣಯ್ಯ, ಭೈರಲಿಂಗಣ್ಣ, ಶಾಮಣ್ಣ, ಕೇಬಲ್ ರವಿ, ಶ್ರೀನಿವಾಸ್, ಕುಮಾರ್ ರಾವ್, ದೇವರಾಜು, ರಾಮಚಂದ್ರ, ಕಾರ್ಯದರ್ಶಿ ನರಸೇಗೌಡ ಇನ್ನಿತರರು ಹಾಆಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.