ಚನ್ನಪಟ್ಟಣ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಕೇಂದ್ರ ಸಚಿವ ವಿ. ಸೋಮಣ್ಣ ಅವರು ತಾಲ್ಲೂಕಿನ ಗ್ರಾಮಗಳಲ್ಲಿ ಮತ ಯಾಚಿಸಿದರು
ಚನ್ನಪಟ್ಟಣದ ಮಂಗಳವಾರಪೇಟೆಯಲ್ಲಿ ಮಂಗಳವಾರ ನಡೆದ ಜೆಡಿಎಸ್ ಪ್ರಚಾರ ಕಾರ್ಯಕ್ರಮದಲ್ಲಿ ಸೇರಿದ್ದ ಜನ
ಪ್ರಧಾನಿ ನರೇಂದ್ರ ಮೋದಿ ಹಾಗೂ ನನ್ನ ಸಂಬಂಧ ಚನ್ನಾಗಿದೆ. ಮುಂದೆಯೂ ಚೆನ್ನಾಗಿರುತ್ತದೆ. ನಮ್ಮಿಬ್ಬರದು ರಾಜಕಾರಣಕ್ಕೆ ಮೀರಿದ ಸಂಬಂಧ. ರಾಜ್ಯದ ಮುಖ್ಯಮಂತ್ರಿಗೆ ಇರುವ ಗರ್ವದ ಸೊಕ್ಕನ್ನು ಮುರಿಯಬೇಕು
ಎಚ್.ಡಿ. ದೇವೇಗೌಡ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ
ಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಚನ್ನಪಟ್ಟಣ ಸೇರಿದಂತೆ ಶಿಗ್ಗಾವಿ ಸಂಡೂರು ಕ್ಷೇತ್ರಗಳಲ್ಲಿ ಎನ್ಡಿಎ ಜಯ ಗಳಿಸಲಿದೆ. ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಲಿದೆ.
ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ
ಯೋಗೇಶ್ವರ್ ಕಾಂಗ್ರೆಸ್ಗೆ ಹೋಗುವುದು ಎರಡು ತಿಂಗಳು ಮುಂಚೆಯೇ ಫಿಕ್ಸ್ ಆಗಿತ್ತು. ಅವರು ಗೆದ್ದರೆ ಅದು ಡಿ.ಕೆ ಸಹೋದರರ ಗೆಲುವಾಗುತ್ತದೆ. ಬಳಿಕ ಅವರು ನಿಮ್ಮೂರಿಗೆ ಬಂದು ಬೇಲಿ ಹಾಕುತ್ತಾರೆ. ಅದಕ್ಕೆ ಅವಕಾಶ ಕೊಡದೆ ನಿಖಿಲ್ ಗೆಲ್ಲಿಸಿ
ಛಲವಾದಿ ನಾರಾಯಣಸ್ವಾಮಿ ವಿರೋಧ ಪಕ್ಷದ ನಾಯಕ ವಿಧಾನ ಪರಿಷತ್
ಬಿಜೆಪಿ–ಜೆಡಿಎಸ್ನಿಂದ ನನಗೆ ಮೋಸವಾಗಿದೆ ಎನ್ನುತ್ತಿರುವ ಯೋಗೇಶ್ವರ್ ನಮಗೆ ವಿಶ್ವಾಸದ್ರೋಹ ಮಾಡಿದ್ದಾರೆ. ಬಿಜೆಪಿಯಿಂದಲೇ ಸ್ಪರ್ಧಿಸುವುದಾಗಿದ್ದರೆ ಯಾಕೆ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಿತ್ತು?