ಬುಧವಾರ, 30 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚನ್ನಪಟ್ಟಣ ಉಪಚುನಾವಣೆ: ‘ನಾನು, ನಿಖಿಲ್‌ ವಲಸಿಗರಲ್ಲ; ಕುಮಾರಸ್ವಾಮಿ

ವಯನಾಡ್‌ನಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ವಲಸೆಯಲ್ಲವೆ: ಎಚ್‌ಡಿಕೆ ಪ್ರಶ್ನೆ
Published : 30 ಅಕ್ಟೋಬರ್ 2024, 0:04 IST
Last Updated : 30 ಅಕ್ಟೋಬರ್ 2024, 0:04 IST
ಫಾಲೋ ಮಾಡಿ
Comments
ಚನ್ನಪಟ್ಟಣ ತಾಲ್ಲೂಕಿನ ಬೇವೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗಳವಾರ ಪ್ರಚಾರ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್, ಬಿಎಂಐಸಿಎಪಿಎ ಅಧ್ಯಕ್ಷ ರಘುನಂದನ್ ರಾಮಣ್ಣ, ಮಾಜಿ ಸಂಸದ ಡಿ.ಕೆ.ಸುರೇಶ್ ಹಾಗೂ ಮಾಜಿ ಶಾಸಕ ಎಂ.ಸಿ.ಅಶ್ವಥ್ ಅವರಿಗೆ ಕಾರ್ಯಕರ್ತರು ಹೂವಿನಹಾರ ಹಾಕಿದರು

ಮುಂದೆ ಜೆಡಿಎಸ್– ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ಆಗ ರಾಮನಗರ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮಾಡಲಾಗುವುದು
ಎಚ್.ಡಿ. ಕುಮಾರಸ್ವಾಮಿ ಕೇಂದ್ರ ಸಚಿವ
ರಾಮನಗರದಲ್ಲಿ ಪುತ್ರನ ಸೋಲಿನ ಬಳಿಕ ಅಲ್ಪಸಂಖ್ಯಾತರ ಮತಗಳೇ ಬೇಡ ಎಂದಿದ್ದವರು, ಈಗ ಅದ್ಯಾವ ಮುಖವಿಟ್ಟುಕೊಂಡು ಅವರ ಬಳಿ ಮತ ಕೇಳುತ್ತಾರೆ?
ಎಚ್.ಎ. ಇಕ್ಬಾಲ್ ಹುಸೇನ್,ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT