ಗುರುವಾರ, 24 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚನ್ನಪಟ್ಟಣ | ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ಕಾಂಗ್ರೆಸ್: ಸಿಪಿವೈ ಇಂದು ನಾಮಪತ್ರ

Published : 24 ಅಕ್ಟೋಬರ್ 2024, 5:22 IST
Last Updated : 24 ಅಕ್ಟೋಬರ್ 2024, 5:22 IST
ಫಾಲೋ ಮಾಡಿ
Comments
ಮೆರವಣಿಗೆ
ಗುರುವಾರ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿರುವ ಯೋಗೇಶ್ವರ್ ಅದಕ್ಕೂ ಮೊದಲು ಚಿಕ್ಕಮಳೂರು ಬಳಿಯ ನಗರದ ತಾಲ್ಲೂಕು ಕಾಂಗ್ರೆಸ್ ಕಚೇರಿ ಬಳಿಯಿಂದ ಮೆರವಣಿಗೆ ನಡೆಸಲಿದ್ದಾರೆ. ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಮೆರವಣಿಗೆ ಸಾಗಲಿದ್ದು ಈ ವೇಳೆ ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಜಾನಪದ ಕಲಾತಂಡಗಳು ಹೆಜ್ಜೆ ಹಾಕಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT