ಬೆಂಗಳೂರು: ಡಾನ್ ಬಾಸ್ಕೊ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪದವಿ ಪ್ರದಾನ ಸಮಾರಂಭದಲ್ಲಿ 700 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಇಸ್ರೊ ಹಿರಿಯ ವಿಜ್ಞಾನಿ ಡಾ.ಪಿ.ಜಿ.ದಿವಾಕರ್, ‘ಸಂಶೋಧನೆಯಲ್ಲಿ ತೊಡಗುವ ವಿದ್ಯಾರ್ಥಿಗಳಿಗೆ ಇಸ್ರೊ ಅಗತ್ಯ ಸಲಹೆ ಹಾಗೂ ಪ್ರೋತ್ಸಾಹ ನೀಡಲಿದೆ. ವಿದ್ಯಾರ್ಥಿಗಳು ತಾಂತ್ರಿಕ ನೆರವು ಪಡೆದು ವಿಶ್ವದ ದೃಷ್ಟಿ ಭಾರತದತ್ತ ತಿರುಗುವಂತಹ ಸಾಧನೆ ಮಾಡಬೇಕು’ ಎಂದು ಹೇಳಿದರು.

ಇದೇ ವೇಳೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಪರೀಕ್ಷೆಯಲ್ಲಿ ಎಂಜಿನಿಯರಿಂಗ್ (ಎಲೆಕ್ಟ್ರಾನಿಕ್ಸ್) ವಿಭಾಗದಲ್ಲಿ 5ನೇ ರ‍್ಯಾಂಕ್ ಪಡೆದ ಎಸ್.ಹೇಮಂತ್ ಕುಮಾರ್ ಅವರನ್ನು ಗೌರವಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.