ಮಾಗಡಿ: ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಕರಡಿ ದಾಳಿ ನಡೆಸಿದ್ದರಿಂದ ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಚಕ್ಕಳ್ಳಿ ಗ್ರಾಮದ ಟಿ.ಎನ್. ಕೆರೆ ಬಳಿ ಗುರುವಾರ ನಡೆದಿದೆ.

ಮಹೇಂದ್ರ (45) ಕರಡಿ ದಾಳಿಯಲ್ಲಿ ಗಾಯಗೊಂಡವರು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಬೆಳಿಗ್ಗೆ ಎಂದಿನಂತೆ ಜಮೀನಿಗೆ ತೆರಳುವಾಗ ಏಕಾಏಕಿ ದಾಳಿ ಮಾಡಿರುವ ಕರಡಿ,

ತಲೆ ಬಾಯಿ ಹಾಕಿರೋ ಜಾಂಬವಂತ.

ತಲೆ ಭಾಗವನ್ನು ಕಚ್ಚಿ ಗಾಯಗೊಳಿಸಿದೆ. ತಲೆಯ ಮೇಲ್ಪದರ ಕೂದಲು ಸಮೇತ ಕಿತ್ತು ಹೋಗಿದೆ ಎಂದು ಕುದೂರು ಠಾಣೆ ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ತಾಲ್ಲೂಕು ಅರಣ್ಯಾಧಿಕಾರಿ ಚೈತ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.