ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಮನಗರದಲ್ಲಿ ಹಬ್ಬದ ಸಂಭ್ರಮ: ಗಮನ ಸೆಳೆದ ವೈವಿಧ್ಯಮಯ ಗಣೇಶ ಮೂರ್ತಿ

ವಿದ್ಯುದ್ದೀಪಾಲಂಕಾರದಿಂದ ಕಂಗೋಳಿಸಿದ ಬೀದಿಗಳು
Published : 9 ಸೆಪ್ಟೆಂಬರ್ 2024, 5:07 IST
Last Updated : 9 ಸೆಪ್ಟೆಂಬರ್ 2024, 5:07 IST
ಫಾಲೋ ಮಾಡಿ
Comments
ರಾಮನಗರದ ಐಜೂರಿನ ಮಲ್ಲೇಶ್ವರ ಸ್ವಾಮಿ ಯುವ ಸೇವಾ ಬಳಗವು ಪ್ರತಿಷ್ಠಾಪಿಸಿರುವ ಅಯೋಧ್ಯೆ ಬಾಲರಾಮ ಗಣೇಶ ಮೂರ್ತಿ

ರಾಮನಗರದ ಛತ್ರದ ಬೀದಿಯಲ್ಲಿ ಅರ್ಕಾವತಿ ವಿದ್ಯಾ ಗಣಪತಿ ಯುವ ಸೇವಾ ಸಂಘವು ಪ್ರತಿಷ್ಠಾಪಿಸಿರುವ ಪುರಿ ಜಗನ್ನಾಥ ಗಣಪತಿ ಮೂರ್ತಿಯ ದರ್ಶನವನ್ನು ಶಾಸಕ ಎಚ್‌.ಎ. ಇಕ್ಬಾಲ್ ಹುಸೇನ್ ಪಡೆದರು. ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ. ಚೇತನ್‌ಕುಮಾರ್. ಸಮಿತಿಯ ರವೀಂದ್ರ ಹೇರ್ಳೆ ಪದಾಧಿಕಾರಿಗಳು ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ಇದ್ದಾರೆ

ರಾಮನಗರದ ಮುಖ್ಯರಸ್ತೆಯಲ್ಲಿ ಪ್ರತಿಷ್ಠಾಪಿಸಿರುವ ದೊಡ್ಡ ಗಣಪತಿ ಮೂರ್ತಿಯ ದರ್ಶನವನ್ನು ಸಂಸದ ಡಾ. ಸಿ.ಎನ್. ಮಂಜುನಾಥ್ ಪಡೆದರು. ಸ್ಥಳೀಯ ಬಿಜೆಪಿ ಮುಖಂಡರು ಇದ್ದಾರೆ

ರಾಮನಗರದ ಶೆಟ್ಟಿ ಬಲಜಿಗರ ಬೀದಿಯಲ್ಲಿ ಬಲಜಿಗರ ಗಣಪತಿ ಸೇವಾ ಸಮಿತಿಯು ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿಯ ದರ್ಶನವನ್ನು ನಗರಸಭೆ ಸದಸ್ಯ ಕೆ. ಶೇಷಾದ್ರಿ ಶಶಿ ಪಡೆದರು

ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿರುವ ತಮ್ಮ ತೋಟದಮನೆಯಲ್ಲಿ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿಗೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಪೂಜೆ ಸಲ್ಲಿಸಿದರು

ರಾಮನಗರ ಹೊರವಲಯದ ರಂಗರಾಯನದೊಡ್ಡಿ ಕೆರೆ ಬಳಿಯ ಗೌರಿ ಕಲ್ಯಾಣಿಯಲ್ಲಿ ಭಕ್ತರು ಗಣೇಶ ಮೂರ್ತಿಯನ್ನು ವಿಸರ್ಜಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT