ಚನ್ನಪಟ್ಟಣ: ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಪರಾಭವಗೊಂಡಿದ್ದರಿಂದ ಆಘಾತಕ್ಕೊಳಗಾಗಿರುವ ಪಕ್ಷದ ಕಾರ್ಯಕರ್ತ ಅಭಿ ಎಂಬುವರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲ್ಲೂಕಿನ ಕೂಡ್ಲೂರು ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.

ವಿಷ ಕುಡಿಯುವುದಕ್ಕೆ ಮುಂಚೆ ಮರಣಪತ್ರ ಬರೆದಿರುವ ಅವರು, ‘ನಾನು ನಿಖಿಲ್ ಕುಮಾರಸ್ವಾಮಿ ಸೋಲಿಗೆ ಸಾಯುತ್ತಿದ್ದೇನೆ. ಅವರ ಅಭಿಮಾನಿ ನಾನು. ನನ್ನ ಸಾವಿಗೆ ನಾನೇ ಕಾರಣ. ಜೈ ಜೆಡಿಎಸ್ ಆ್ಯಂಡ್ ಎನ್ಡಿಎ’ ಎಂದು ಬರೆದು ಸಹಿ ಮಾಡಿದ್ದಾರೆ.

ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅಭಿ ಅವರಿಗೆ ಸ್ಥಳೀಯವಾಗಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯಕ್ಕೆ ಸ್ಥಳಾಂತರಿಸಲಾಗಿದೆ. ಘಟನೆ ಕುರಿತು ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.