ಚನ್ನಪಟ್ಟಣ: ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿಯಾಗಿರುವ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಪತ್ನಿ ರೇವತಿ ನಿಖಿಲ್ ಕುಮಾರಸ್ವಾಮಿ ಅವರು ಸೋಮವಾರ ಬೆಳಿಗ್ಗೆ ಪಟ್ಟಣದ ರೈಲು ನಿಲ್ದಾಣ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಹಾಗೂ ಪದವಿ ಕಾಲೇಜಿನ ಬಳಿಕ ಮತ ಯಾಚಿಸಿದರು.

ಸಾರ್ವಜನಿಕರಿಗೆ ಕರಪತ್ರ ಹಂಚಿದ ಅವರು, ಚನ್ನಪಟ್ಟಣದ ಅಭಿವೃದ್ಧಿಗಾಗಿ ನಿಖಿಲ್ ಅವರಿಗೆ ಮತ ಹಾಕುವಂತೆ ಮನವಿ ಮಾಡಿದರು. ಸ್ಥಳೀಯ ಜೆಡಿಎಸ್ ಮಹಿಳಾ ಕಾರ್ಯಕರ್ತರು ಅವರಿಗೆ ಸಾಥ್ ನೀಡಿದರು. ಈ ವೇಳೆ ವಿದ್ಯಾರ್ಥಿಗಳು ರೇವತಿ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂತಸಪಟ್ಟರು. ‘ನಿಖಿಲ್ ಅಣ್ಣಗೇ ನಾವು ವೋಟು ಹಾಕುತ್ತೇವೆ’ ಎಂದು ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.