ರಾಮನಗರ: ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ‘ಬಿಗ್ ಬಾಸ್’ ರಿಯಾಲಿಟಿ ಷೋನಲ್ಲಿ ಸ್ವರ್ಗ ಮತ್ತು ನರಕ ಟಾಸ್ಕ್ನಲ್ಲಿ ಮಹಿಳೆಯರನ್ನು ಅಕ್ರಮವಾಗಿ ಬಂಧನದಲ್ಲಿಟ್ಟ ಬಗ್ಗೆ ಷೋ ಆಯೋಜಕರಿಗೆ ಕುಂಬಳಗೋಡು ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಸ್ವರ್ಗ ಮತ್ತು ನರಕ ಟಾಸ್ಕ್ನಲ್ಲಿ ಮಹಿಳೆಯರನ್ನು ಅಕ್ರಮವಾಗಿ ಬಂಧನದಲ್ಲಿ ಇಟ್ಟಿರುವುದನ್ನು ಆಕ್ಷೇಪಿಸಿ ಮಹಿಳಾ ಆಯೋಗವು ಪೊಲೀಸರಿಗೆ ದೂರು ನೀಡಿತ್ತು.

‘ದೂರಿಗೆ ಸಂಬಂಧಿಸಿದಂತೆ ಹೇಳಿಕೆ ಪಡೆಯಲು ಷೋ ನಡೆಯುತ್ತಿರುವ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದಾಗ ಆಯೋಜಕರು ಸಿಕ್ಕಿರಲಿಲ್ಲ. ಹಾಗಾಗಿ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಭಾನುವಾರ ಆಯೋಜಕರು ಬಂದು ಹೇಳಿಕೆ ನೀಡಿ ಹೋಗಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.